ಬೆಂಗಳೂರು –
2026 ನೇ ಸಾಲಿನ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಾಗಿ ಅರ್ಹ ಶಾಲಾ ಶಿಕ್ಷಕರಿಂದ ಆನ್ಲೈನ್ ಮೂಲಕ ಸ್ವಯಂ- ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕರು ಈ ರಾಷ್ಟ್ರೀಯ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಿಕೊಳ್ಳಲು ಅರ್ಹರಾಗಿದ್ದಾರೆ.
ಆಸಕ್ತರು ಕೊನೆಯ ದಿನಾಂಕದೊಳಗೆ (ಜುಲೈ 10, 2026) ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪೋರ್ಟಲ್ನ (https://nationalawardstoteachers.education.gov.in) ಮೂಲಕ ಸ್ವಯಂ ನಾಮ ನಿರ್ದೇಶನಗಳನ್ನು ಸಲ್ಲಿಸುವಂತೆ ಕೋರಲಾಗಿದೆ.
ಅನುಸೂಯಾ ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..



