ಬೆಂಗಳೂರು –
ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರವು ಮತ್ತೊಂದು ಸರ್ಜರಿ ಯನ್ನು ಮಾಡಿದೆ ಹೌದು ರಾಜ್ಯದಲ್ಲಿ ಮತ್ತೆ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದ್ದು KAS ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ರಾಜ್ಯ ಸರ್ಕಾರವು ಆಡಳಿತ ಯಂತ್ರವನ್ನು ಚುರುಕುಗೊಳಿಸಿದೆ ರಾಜ್ಯದ ಬೇರೆ ಬೇರೆ ಕಡೆ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಸರ್ಜರಿ ಯನ್ನ ಮಾಡಿದೆ

ಒಟ್ಟು ಇಪ್ಪತ್ತಕ್ಕೂ ಹೆಚ್ಚು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆಡಳಿತ ಯಂತ್ರವನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಚುರುಕುಗೊಳಿಸಿ ಆದೇಶವನ್ನು ಮಾಡಿದೆ
ಅನಸುಯಾ ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..



