ಬೆಂಗಳೂರು –
ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿಯನ್ನು ಮಾಡಿದ್ದು ಇಲಾಖೆಯ 46 ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶವನ್ನು ಮಾಡಿದೆ.ಹೌದು ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು ಇಲಾಖೆಯ ಸಿವಿಲ್ ವಿಭಾಗದ ಒಠ್ಟು 46 ಡಿವೈಎಸ್ಪಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ವನ್ನು ಮಾಡಿದ್ದು ಆಡಳಿತ ಯಂತ್ರಕ್ಕೆ ಚುರುಕುಮುಟ್ಟಿಸೋ ಸಲುವಾಗಿ ಈಗಾಗಲೇ ಹಲವು ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು ಇದೀಗ ಮುಂದುವರೆದು ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ವರ್ಗಾ ವಣೆಗೊಂಡ ಪೊಲೀಸ್ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.