ಬೆಂಗಳೂರು –
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ – ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ…..
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಸಚಿವರಾಗಿರುವ ಬಸವರಾಜ ರಾಯರೆಡ್ಡಿ ಅವರಿಗೆ ಶಾಸಕ N H ಕೋನರೆಡ್ಡಿ ಅಭಿನಂದನೆ ಸಲ್ಲಿಸಿದ್ದಾರೆ.ಬೆಂಗಳೂರಿನಲ್ಲಿ ನೂತನ ಸಚಿವರನ್ನು ಭೇಟಿ ಮಾಡಿದ ಶಾಸಕರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.ರಾಜ್ಯ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ್ ರಾಯರಡ್ಡಿ ಅವರನ್ನು ಕ್ಷೇತ್ರದ ಜಿಲ್ಲೆಯ ಕಾಂಗ್ರೇಸ್ ಪಕ್ಷದ ಮುಖಂಡರು ಸೇರಿದಂತೆ ಕಾರ್ಯಕರ್ತರ ಭೇಟಿ ಮಾಡಿ ಎಲ್ಲ ಮುಖಂಡರೊಂದಿಗೆ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಅನಿಲಕುಮಾರ್ ಪಾಟೀಲ್,ಅಲ್ತಾಪ್ ಹಳ್ಳೂರ,ಅರ್ಜುನ ಪಾಟೀಲ್, ಮಂಜುನಾಥ್ ಭದ್ರಾಪುರ,ಮುತ್ತು ಕಾಲವಾಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..



