ಬೆಂಗಳೂರು –
ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಯರ್ ಸರ್ಜರಿ ಯನ್ನು ಮಾಡಿದ್ದು ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.ಹೌದು ರಾಜ್ಯದ ಬೇರೆ ಬೇರೆ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡ ಲಾಗಿದೆ.
ಒಟ್ಟು 8 ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ ಇನ್ನೂ ವರ್ಗಾವಣೆ ಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.