ಕೊಡಗು –
- ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ
ಮಡಿಕೇರಿ,ಸೋಮವಾರಪೇಟೆ ತಾಲೂಕಿನ ಶಾಲೆಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ.
- ವೀರಾಜಪೇಟೆ,ಪೊನ್ನಂಪೇಟೆ ತಾಲೂಕಿನ ಶಾಲೆಗಳಿಗೆ ಶುಕ್ರವಾರ,ಶನಿವಾರ ಎರಡು ದಿನ ರಜೆ ನೀಡಲಾಗಿದೆ ಅಂಗನವಾಡಿ,ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಿ ಆದೇಶವನ್ನು ಮಾಡಲಾಗಿದೆ.ರಜೆ ನೀಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಆದೇಶವನ್ನು ಮಾಡಿದ್ದಾರೆ