ಬೆಂಗಳೂರು –
ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ 12 ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.ಹೌದು 92 ಪೊಲೀಸ್ ಇನ್ಸ್ಪೇಕ್ಟರ್ ಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಈಗ 12 ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ
ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷರ ಡಾ.ಎಂ ಎ ಸಲೀಂ ಆದೇಶ ಹೊರಡಿಸಿದ್ದು ಈ ಕೆಳಕಂಡ ಡಿವೈಎಸ್ಪಿ (ಸಿವಿಲ್) ಅವರುಗಳನ್ನು ತಕ್ಷಣ ದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸ ಲಾಗಿದ್ದು ವರ್ಗಾವಣೆಗೊಂಡ ಪೊಲೀಸ್ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.