This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಕೋವಿಡ್ ಸೋಂಕಿನಿಂದ ಧಾರವಾಡ ಜಿಲ್ಲೆಯಲ್ಲಿ ವ್ಯಕ್ತಿ ಸಾವು ಸಾಮಾಜಿಕ ಅಂತರ ಕೋವಿಡ್ ಸುರಕ್ಷತಾ ಕ್ರಮ ಪಾಲಿಸುವಂತೆ DC ಸಾರ್ವಜನಿಕರಿಗೆ ಕರೆ…..

WhatsApp Group Join Now
Telegram Group Join Now

ಧಾರವಾಡ –

ಕೋವಿಡ್ ಸೋಂಕಿನಿಂದ ಹುಬ್ಬಳ್ಳಿಯ ಗಾಂಧಿನಗರದ 77 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.ಹೌದು ಮಧು ಮೇಹ,ಅಧಿಕ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಂದಲೂ ಕೂಡ ಅವರು ಬಳಲುತ್ತಿದ್ದರು.ಜುಲೈ 20 ರಂದು ಕೋವಿಡ್ ಸೋಂಕು ದೃಢಪಟ್ಟು ಚಿಕಿತ್ಸೆಗಾಗಿ ಸುಚಿರಾಯು ಆಸ್ಪತ್ರೆಗೆ ದಾಖಲಾಗಿದ್ದರು.ಜುಲೈ 24 ರಂದು ಮೃತಪಟ್ಟಿದ್ದಾರೆ.

.

ಇನ್ನೂ ಈ ಒಂದು ಪ್ರಕರಣದಿಂದಾಗಿ ಜಿಲ್ಲೆಯ ಜನತೆ ಸಾಮಾಜಿಕ ಅಂತರ,ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಆರೋಗ್ಯ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸ ಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk