ದಕ್ಷಿಣ ಕನ್ನಡ –
ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಹೌದು ಪುತ್ತೂರು ತಾಲೂಕಿನ ಸವಣೂರು ಗ್ರಾಮದ ನಿವಾಸಿ ಜಗನ್ನಾಥ್ ಪಿ(44)ಹೃದಯಾಘಾತದಿಂದ ಮೃತರಾ ಗಿರುವ ಹೆಡ್ ಕಾನ್ಸ್ ಸ್ಟೇಬಲ್ ಆಗಿದ್ದಾರೆ
ಕೊಣಾಜೆ ಠಾಣೆಯಲ್ಲಿ ಹಲವು ತಿಂಗಳಿನಿಂದ ಕಾರ್ಯನಿ ರ್ವಹಿಸುತ್ತಿದ್ದ ಜಗನ್ನಾಥ್ ಅವರಿಗೆ ಕರ್ತವ್ಯ ದ ಮೇಲೆ ಇದ್ದಾಗ ಬೆಳಗ್ಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ನಿಧನ ರಾಗಿದ್ದಾರೆ.ಇನ್ನೂ ಮೃತರಾದ ಜನಸ್ನೇಹಿ ಪೊಲೀಸ್ ಸಿಬ್ಬಂದಿ ಗೆ ಇಲಾಖೆಯ ಸಿಬ್ಬಂದಿ ಸೇರಿದಂತೆ ಸಾರ್ವಜನಿ ಕರು ತೀವ್ರವಾದ ಸಂತಾಪವನ್ನು ಸೂಚಿಸಿದ್ದಾರೆ