This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಶೂಟ್ ಮಾಡಿ ಪತ್ನಿಯ ಕೊಲೆ ಗುಂಡಿಕ್ಕಿ ಕೊಲೆ ಮಾಡಿ ಆತ್ಮಹತ್ಯೆ ಕಥೆ ಕಟ್ಟಿದವನ ಬಂಧನ…..

WhatsApp Group Join Now
Telegram Group Join Now

ಮಡಿಕೇರಿ

ಗನ್ ನಿಂದ ಹೆಂಡತಿ ಯನ್ನು ಕೊಲೆ ಮಾಡಿರುವ ಘಟನೆ ಮಡಿಕೇರಿ ಯಲ್ಲಿ ನಡೆದಿದೆ ಹೌದು ಹಲವು ವರ್ಷಗಳಿಂದ ಪತ್ನಿಯ ಮೇಲೆ ಸಂಶಯಗೊಂಡ ಪತಿ ರಾತ್ರಿ ಒಂಟಿ ನಳಿಕೆ ಯಿಂದ ಹತ್ಯೆ ಮಾಡಿರುವ ಭೀಕರ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಚೆಟ್ಟಳ್ಳಿಯಲ್ಲಿ ನಡೆದಿದೆ.

ಚೆಟ್ಟಳ್ಳಿಯ ಬಟ್ಟೀರ ಗೋಪಾಲ ಅಲಿಯಾಸ್ ಕಿಶನ್(53) ಪತ್ನಿ ಶಶ್ಮಾ (34)ಳೊಂದಿಗೆ ಜಗಳವಾಡುತ್ತಿದ್ದ ವೇಳೆ ಒಂಟಿನಳಿಕೆ ಕೋವಿಯಿಂದ ಎದೆಯ ಭಾಗಕ್ಕೆ ಗುಂಡಿಕ್ಕಿ ಕೊಂಡಿದ್ದಾನೆ.

ತಾನೇ ಕೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಥೆ ಕಟ್ಟಿ ಬೆಂಗಳೂರಿನಲ್ಲಿರುವ ತನ್ನ ಮಗ ನಿಧಿ ಹಾಗೂ ಪತ್ನಿಯ ತಂಗಿ ಶುಭಾ ಹಾಗೂ ಪತ್ನಿಯ ಕುಟುಂಬಸ್ಥರಿಗೆ ಕರೆ ಮಾಡಿ ತಿಳಿಸಿದ್ದಾನೆ.


Google News

 

 

WhatsApp Group Join Now
Telegram Group Join Now
Suddi Sante Desk