ಬೆಂಗಳೂರು –
ಮೂವರು ಐಪಿಎಸ್ ಅಧಿಕಾರಿ ಗಳನ್ನು ರಾಜ್ಯ ಸರ್ಕಾರವು ವರ್ಗಾವಣೆ ಮಾಡಿದೆ ಹೌದು ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ
ಉಡುಪಿಯ ಎಸ್ ಪಿಯಾಗಿದ್ದ ಎನ್.ವಿಷ್ಣುವರ್ಧನ್ ಅವರನ್ನು ಬೆಂಗಳೂರಿನ ಗುಪ್ತಚರ ವಿಭಾಗದ ಎಸ್ಪಿ ಯಾಗಿ ವರ್ಗಾವಣೆ ಮಾಡಲಾಗಿದೆ.ಡಾ. ಕೆ. ವಂಶಿಕೃಷ್ಣ ಅವರನ್ನು ಕರ್ನಾಟಕ ರಾಜ್ಯ ರಿಸರ್ವ್ ಪೊಲೀಸ್ ನ 1 ನೇ ಬೆಟಾಲಿ ಯನ್ ನ ಕಮಾಂಡೆಂಟ್ ಆಗಿ ವರ್ಗಾವಣೆ ಮಾಡಲಾಗಿದೆ. ಹೆಚ್. ಅಕ್ಷಯ್ ಮಚೀಂದ್ರಾ ಅವರನ್ನು ಉಡುಪಿಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.