ಹೌದು ರಾಜ್ಯದ ಶಿಕ್ಷಕರ ಕಾರ್ಯ ವೈಖರಿ ಕುರಿತು ಶಿಕ್ಷಣ ಸಚಿವರು ಮೆಚ್ಚುಗೆ ಯನ್ನು ವ್ಯಕ್ತಪಡಿಸಿದ್ದಾರೆ ಈ ನಡುವೆ ಶಾಲೆಗಳಿಗೆ ತಡವಾಗಿ ಬರುವ ಶಿಕ್ಷಕರಿಗೆ ಇದೇ ವೇಳೆ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ. ಈ ಹಿಂದೆ ಅನಿರೀಕ್ಷಿತವಾಗಿ ಶಾಲೆಯೊಂದಕ್ಕೆ ಭೇಟಿ ನೀಡಿದ ಸಚಿವ ಬಿ ಸಿ ನಾಗೇಶ್ ಈ ಒಂದು ಸೂಚನೆ ಯನ್ನು ರಾಜ್ಯದ ಶಿಕ್ಷಕರಿಗೆ ನೀಡಿದ್ದಾರೆ
ಶಾಲೆಗಳಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ರಾಜ್ಯದ ಶಿಕ್ಷಕರಿಗೆ ಸೂಚಿಸಿದ್ದಾರೆ ವಿನಾಕಾರಣ ತಡವಾದರೆ ಮಕ್ಕಳಿಗೆ ಶಾಲೆಯ ಹೊರಗಡೆ ಕಾಯಿಸಿದರೆ ಈ ಒಂದು ವಿಚಾರ ಕುರಿತು ಮಾಹಿತಿ ವರದಿಗಳು ಬಂದರೆ ಕೂಡಲೇ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ್ದಾರೆ.