This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Sports News

ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟ ಹೊರಬಿತ್ತು 15 ಸಾವಿರ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ…..

WhatsApp Group Join Now
Telegram Group Join Now

ಬೆಂಗಳೂರು

ಈ ಹಿಂದೆ ಅಂದರೆ ಮೇ ನಲ್ಲಿ ನಡೆದ ಶಿಕ್ಷಕರ ನೇಮಕಾತಿ ಪರೀಕ್ಷೆಯ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ.

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 2022 ರ ಮಾರ್ಚ್‌ /ಏಪ್ರಿಲ್‌ ತಿಂಗಳಲ್ಲಿ ಅರ್ಜಿ ಸ್ವೀಕಾರ ಮಾಡಿತ್ತು ನಂತರ ಹಾಗೂ ಮೇ 21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು.ಈ ನೇಮಕ ಪ್ರಕ್ರಿಯೆಯ ಗಣಕೀಕೃತ ಮೌಲ್ಯ ಮಾಪನ ಕಾರ್ಯ ಮುಗಿಸಿದ್ದು ತಾತ್ಕಾಲಿಕ ಆಯ್ಕೆಪಟ್ಟಿ ನೀಡಲಾಗಿದೆ.

ಪ್ರಸ್ತುತ 1:2 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ಪ್ರಕಟಿಸಲಾಗುತ್ತದೆ.1:1 ಮುಖ್ಯ,ಅಂತಿಮ ಆಯ್ಕೆಪಟ್ಟಿ ಯನ್ನು ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಫಲಿತಾಂಶದ ಲಿಂಕ್ ಸಹ ಲಭ್ಯ

ಮೇ 21, 22ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ವೈಯಕ್ತಿಕ ಅಂಕಗಳನ್ನು ಸಹ ಬಿಡುಗಡೆ ಮಾಡಲಾಗಿದೆ.ಈ ಕೆಳಗಿನ ಲಿಂಕ್ ಅನ್ನು ರಿಸಲ್ಟ್ ಗಾಗಿ https://www.schooleducation.kar.nic.in/index.html ಕ್ಲಿಕ್ ಮಾಡಬೇಕು ಎಂದು ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.


Google News

 

 

WhatsApp Group Join Now
Telegram Group Join Now
Suddi Sante Desk