ಬೆಂಗಳೂರು –
ಬಿಇಓ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಹೌದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರಣಾಧಿಕಾರಿ ಮತ್ತು ತತ್ಸಮಾನ ವೃಂದದ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.
ಒಟ್ಟು 12 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆ ಮಾಡಲಾಗಿದೆ
ಇನ್ನೂ ವರ್ಗಾವಣೆಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ