ಬೆಂಗಳೂರು –
IAS ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ ಹೌದು ಆಡಳಿತ ಯಂತ್ರಕ್ಕೆ ಮತ್ತೆ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ 11 ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಗೊಳಿಸಿದ್ದು ವರ್ಗಾವಣೆಗೊಂಡ ಅಧಿಕಾರಿಗಳು ಈ ಕೆಳಗಿ ನಂತೆ ಇದ್ದಾರೆ.