This is the title of the web page
This is the title of the web page

Live Stream

[ytplayer id=’1198′]

July 2025
T F S S M T W
 12
3456789
10111213141516
17181920212223
24252627282930
31  

| Latest Version 8.0.1 |

National News

ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತೆ ಹೆಚ್ಚಳ – ಆಗಸ್ಟ್ ಮುಗಿತಾ ಬಂದರೂ ರಾಜ್ಯದ ಸರ್ಕಾರಿ ನೌಕರರಿಗೆ ಇನ್ನೂ ಸಿಗುತ್ತಿಲ್ಲ ಕೇಂದ್ರ ಮಾದರಿಯ ವೇತನದ ಸುದ್ದಿ…..

WhatsApp Group Join Now
Telegram Group Join Now

ದೆಹಲಿ –

ಕೇಂದ್ರ ಸರ್ಕಾರವು ತನ್ನ ನೌಕರರಿಗೆ ಮತ್ತೆ ವೇತನದ ಹೆಚ್ಚಳದ ಸಿಹಿ ಸುದ್ದಿಯನ್ನು ನೀಡಿದೆ.ಹೌದು 7ನೇ ವೇತನ ಆಯೋಗದ ಪ್ರಕಾರ ತುಟ್ಟಿಭತ್ಯೆ(ಡಿಎ) ಶೇಕಡಾ 4 ರಷ್ಟು ಹೆಚ್ಚಾದರೆ ವೇತನದ ಲೆಕ್ಕಾಚಾರ ಹೀಗಿರಲಿದೆ.ಒಂದು ವೇಳೆ ನೌಕರನ ಮೂಲ ವೇತನ 56,900 ರುಪಾಯಿ ಆಗಿದ್ದರೆ ಪ್ರಸ್ತುತ ನೌಕರ 19,346 ರುಪಾಯಿ ತುಟ್ಟಿಭತ್ಯೆ ಪಡೆಯು ತ್ತಿರುತ್ತಾರೆ.ಶೇಕಡ 4 ರಷ್ಟು ತುಟ್ಟಿಭತ್ಯೆ ಹೆಚ್ಚಳದ ನಂತರ 21,622 ರೂಪಾಯಿ ಪಡೆಯಲಿದ್ದಾರೆ.

ಶೇಕಡಾ 4 ರಷ್ಟು ತುಟ್ಟಿಭತ್ಯೆ ಹೆಚ್ಚಳದಿಂದ ವೇತನ 2,276 ರೂಪಾಯಿ ಹೆಚ್ಚಳವಾಗಲಿದೆ.ವಾರ್ಷಿಕವಾಗಿ ವೇತನ 27,312 ರೂಪಾಯಿ ಹೆಚ್ಚಳವಾಗಲಿದೆ.ಸುಮಾರು 50 ಲಕ್ಷ ಕೇಂದ್ರ ಸರ್ಕಾರದ ನೌಕರರು ಈ ಒಂದು ಪ್ರಯೋಜನ ವನ್ನು ಪಡೆಯಲಿದ್ದಾರೆ.ಇನ್ನೂ ಆಗಸ್ಟ್ ತಿಂಗಳ ಒಳಗಾಗಿ ರಾಜ್ಯದ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿಯ ವೇತನದ ಭರವಸೆ ನೀಡಿದ ಮಾತುಗಳು ಇನ್ನೂ ಆಗಸ್ಟ್ ತಿಂಗಳ ಮುಗಿಯುತ್ತಿದ್ದರೂ ಜಾರಿಗೆ ಬರುತ್ತಿಲ್ಲ ಹೀಗಾಗಿ ರಾಜ್ಯದ ಸರ್ಕಾರಿ ನೌಕರರು ಆತಂಕ ಗೊಂಡಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk