ಒಡಿಶಾ –
ಇಂಜಿನಿಯರ್ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭುವನೇಶ್ವರದಲ್ಲಿ ನಡೆದಿದೆ.ಸ್ಥಳದಲ್ಲಿ ಡೆತ್ ನೋಟು ಸಿಕ್ಕಿದ್ದು ಪ್ರೇಮ ವೈಫಲ್ಯದ ಬಗ್ಗೆ ಬರೆಯಲಾಗಿದೆ.
ಶ್ವೇತಾ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು ಸ್ವಯಂ ಉಸಿರು ಕಟ್ಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ ಘಟನೆಗೆ ಸಂಬಂಧಿಸಿ ಈಕೆಯ ಪ್ರಿಯಕರ ಸೌಮ್ಯಜಿತ್ ಮೇಲೆ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.ಶ್ವೇತಾ ಭುವನೇಶ್ವರದ ಪ್ರತಿಷ್ಠಿತ ಕಂಪೆನಿಯಲ್ಲಿ ಕೆಲಸ ಮಾಡುತ್ತಿ ದ್ದರು.ಸೌಮ್ಯಜಿತ್ ಗೆ ಪ್ರೀತಿಸುತ್ತಿದ್ದರು.ಆತ ಇದನ್ನೇ ಬಂಡ ವಾಳವಾಗಿ ಬಳಸಿ ಆಕೆಯ ಖಾಸಗಿ ಚಿತ್ರ ತೆಗೆದು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾನೆ.ಇದರಿಂದ ಆತ್ಮಹತ್ಯೆ ಮಾಡಿ ಕೊಂಡಿದ್ದು ಮುಂದಿನ ಕ್ರಮವನ್ನು ಪೊಲೀಸರು ಕೈಗೊಂಡಿ ದ್ದಾರೆ.