ಹುಬ್ಬಳ್ಳಿ –
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಕೋರ್ಟ್ ನಿಂದ ಅನುಮತಿ ಸಿಗುತ್ತಿದ್ದಂತೆ ಇತ್ತ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಚಟುವಟಿಕೆ ಗಳು ಸಾಕಷ್ಟು ಪ್ರಮಾಣದಲ್ಲಿ ಗರಿಗೆದರಿದ ಸಿದ್ಧತೆ ಕಾರ್ಯ ಭರದಿಂದ ನಡೆದಿದ್ದು ಸಾಗಿವೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ಇತ್ತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೇ ಮಧ್ಯರಾತ್ರಿಯಾದರೂ ಕೂಡಾ ತಾವೇ ಸ್ವತಃ ಮೈದಾನಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು
ಹೌದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪಾಲಿಕೆಯ ಮೇಯರ್ ಈರೇಶ ಅಂಚಟಗೇರಿ ಪಾಲಿಕೆಯ ಸದಸ್ಯರು ಪೊಲೀಸ್ ಆಯುಕ್ತರು ಜಿಲ್ಲಾಧಿಕಾರಿ ಸೇರಿದಂತೆ ಹಲವ ರೊಂದಿಗೆ ಆಗಮಿಸಿ ಮೈದಾನದಲ್ಲಿ ಪರಿಶೀಲನೆ ನಡೆಸಿ ಮೈದಾನಕ್ಕೆ ವೇದಿಕೆ ನಿರ್ಮಾಣದ ಸಾಮಗ್ರಿ ಸೇರಿದಂತೆ ಹಲವು ಗಳನ್ನು ವೀಕ್ಷಣೆ ಮಾಡಿದರು
ಹಿಂದೂಪರ ಸಂಘಟನೆಗಳ ಮುಖಂಡರು,ಪಾಲಿಕೆ ಸದಸ್ಯರು,ಬಿಜೆಪಿ ಮುಖಂಡರು ಭಾಗಿಯಾಗಿದ್ದಾರೆ ಇದೇ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಾತ ನಾಡಿ ವಿನಾಕಾರಣ ಗೊಂದಲ ಸೃಷ್ಟಿಸುವ ಕೆಲಸವನ್ನು ಕೆಲವರು ಮಾಡತಾ ಇದ್ದಾರೆ ಎಂದರು.
ಇನ್ನೂ ಈದ್ಗಾ ಮೈದಾನದ ಸ್ಥಳದಲ್ಲಿಯೇ ಬಿಡು ಬಿಟ್ಟಿದ್ದಾರೆ ಡಿಸಿ,ಪೊಲೀಸ್ ಕಮಿಷನರ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು.ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ