ಹುಬ್ಬಳ್ಳಿ –
ಹಾಡುಹಗಲೇ ಮೈದುನನಿಂದ ಅತ್ತಿಗೆಯ ಕಗ್ಗೊಲೆ ನಡೆದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ನಡೆದಿದೆ
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ಈ ಒಂದು ಹೇಯ ಕೃತ್ಯ ನಡೆದಿದ್ದು ಮನೆಯಲ್ಲಿ ಆಂತರಿಕ ಕಲಹ ಹಿನ್ನೆಲೆಯಲ್ಲಿ ಈ ಒಂದು ಕೊಲೆಯನ್ನು ಮಾಡಿದ್ದಾನೆ ಆರೋಪಿ ಮೈದುನ
ಕುಡಗೊಲಿನಿಂದ ಕತ್ತಿಗೆ ಹೊಡೆದು ಕೊಲೆ ಮಾಡಿದ್ದಾನೆ ಆರೋಪಿ.ಸುನಂದಾ ಮೆಣಸಿನಕಾಯಿ(40) ಕೊಲೆ ಆಗಿರುವ ದುರ್ದೈವಿ ಮಹಿಳೆಯಾಗಿದ್ದು.ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿ ಬಂಧನಕಕೆ ಜಾಲವನ್ನು ಬೀಸಿದ್ದಾರೆ.