ಬೆಂಗಳೂರು –
ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿಯನ್ನು ಮಾಡಿದೆ.ಹೌದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಬಿಇಓ ಮತ್ತು ತತ್ಸಮಾನ ವೃಂದದ ಅಧಿಕಾರಿಗಳ ವರ್ಗಾವಣೆಯನ್ನು ಮಾಡಲಾಗಿದೆ.
40 ಕ್ಕೂ ಹೆಚ್ಚು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾ ಗಿದ್ದು ರಾಜ್ಯದ ಮೂಲೆ ಮೂಲೆಗಳಲ್ಲಿ ಕರ್ತವ್ಯವನ್ನು ಮಾಡುತ್ತಿದ್ದ ಅಧಿಕಾರಿಗಳನ್ನು ಇಲಾಖೆ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆಯನ್ನು ಮಾಡಲಾಗಿದೆ
ಇನ್ನೂ ವರ್ಗಾವಣೆಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.