This is the title of the web page
This is the title of the web page

Live Stream

[ytplayer id=’1198′]

November 2024
T F S S M T W
 123456
78910111213
14151617181920
21222324252627
282930  

| Latest Version 8.0.1 |

State News

ಗ್ರಾಮ ಪಂಚಾಯತಿಗೆ ದಿನಾಂಕ ಪ್ರಕಟ ಮಾಡಿ – ಹೈಕೋರ್ಟ್

WhatsApp Group Join Now
Telegram Group Join Now

ಬೆಂಗಳೂರು –

ಕೊನೆಗೂ ರಾಜ್ಯದಲ್ಲಿನ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸಲು ಹೈಕೋರ್ಟ್ ನಿರ್ದೇಶನ ನೀಡಿದೆ.ರಾಜ್ಯದಲ್ಲಿನ 6,000 ಗ್ರಾಮ ಪಂಚಾಯಿತಿಗಳಿಗೆ ಕೂಡಲೇ ಚುನಾವಣೆ ನಡೆಸಿ ಹಾಗೇ ಮೂರು ವಾರಗಳೊಳಗೆ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿ ಎಂದು ಸೂಚನೆ ನೀಡಿದೆ.

ಈಕುರಿತಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಗ್ರಾಮ ಪಂಚಾಯತ್ ಗೆ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಶುಕ್ರವಾರ ನಿರ್ದೇಶನ ನೀಡಿದೆ.ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಆದೇಶಿಸುವಂತೆ ಕೋರಿ ವಿಧಾನ ಪರಿಷತ್‌ ಸದಸ್ಯ ಕೆ.ಸಿ.ಕೊಂಡಯ್ಯ ಮತ್ತು ಇತರರು ಹೈಕೋರ್ಟ್ ಮೆಟ್ಟಿಲೆರಿದ್ದರು.

ಇವರೆಲ್ಲರೂ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳಾದ ಅಭಯ್‌ ಶ್ರೀನಿವಾಸ್‌ ಓಕಾ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರಿದ್ದ ವಿಭಾಗೀಯ
ಪೀಠ,

ಚುನಾವಣಾ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಕೂಡಲೇ ಅಂತಿಮಗೊಳಿ ಹಾಗೇ ವೇಳಾಪಟ್ಟಿಯನ್ನು ಮೂರು ವಾರಗಳಲ್ಲಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿತು.


Google News

 

 

WhatsApp Group Join Now
Telegram Group Join Now
Suddi Sante Desk