ಧಾರವಾಡ –
ಧಾರವಾಡ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಮೃತ ದೇಸಾಯಿಯವರು ನಾಡಿನ ಜಿಲ್ಲೆಯ ಅದರಲ್ಲೂ ವಿಶೇಷವಾಗಿ ಧಾರವಾಡ ಗ್ರಾಮೀಣ ಕ್ಷೇತ್ರದ ಜನತೆಗೆ ಹೊಸ ವರುಷದ ಹೃದಯ ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ.

ಸುದ್ದಿ ಸಂತೆ ವೆಬ್ ನ್ಯೂಸ್ ಮೂಲಕ ಶುಭಾಶಯಗಳನ್ನು ಕೋರಿದ್ದಾರೆ. ಹೊಸ ವರುಷ ಎಲ್ಲರಿಗೂ ಹೊಸ ಹರುಷವನ್ನು ತರಲಿ ಕಷ್ಟಗಳು ನಿವಾರಣೆಯಾಗಿ ಸದಾ ಕಾಲವೂ 2021 ನಿಮಗೆ ಒಳ್ಳೇಯದನ್ನು ಮಾಡಲಿ ಎಂದು ಶಾಸಕರು ನಾಡಿನ ಜನತೆಗೆ ಧಾರವಾಡ ಜಿಲ್ಲೆಯ ಕ್ಷೇತ್ರದ ಜನತೆಗೆ ಶುಭ ಕೋರಿದ್ದಾರೆ.
