This is the title of the web page
This is the title of the web page

Live Stream

[ytplayer id=’1198′]

June 2025
T F S S M T W
 1234
567891011
12131415161718
19202122232425
2627282930  

| Latest Version 8.0.1 |

Local News

ಗ್ರಾಮ ಪಂಚಾಯತಿ ಕಣದಲ್ಲಿದ್ದ ಮತ್ತೊರ್ವ ಅಭ್ಯರ್ಥಿ ಸಾವು – ಮುಂದೇನು ……..!!!!!

WhatsApp Group Join Now
Telegram Group Join Now

ಚಿಕ್ಕೋಡಿ –

ಗ್ರಾಮ ಪಂಚಾಯತಿ ಕಣದಲ್ಲಿದ್ದ ಮತ್ತೊರ್ವ ಅಭ್ಯರ್ಥಿ ಸಾವಿಗೀಡಾಗಿದ್ದಾರೆ‌.ಹೌದು ಬೆಳಗಾವಿಯ ಚಿಕ್ಕೋಡಿಯಲ್ಲಿ ಈ ಒಂದು ಘಟನೆ ನಡೆದಿದೆ.ತಾಲೂಕಿನ ಜೋಡಕುರಳಿ ಗ್ರಾಮದಲ್ಲಿನ ಪಂಚಾಯಿತಿ ಚುನಾವಣಾ ಕಣದಲ್ಲಿದ್ದ ಅಭ್ಯರ್ಥಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ‌‌. ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಮಾರುತಿಗೌಡ ಭೀಮಗೌಡ ಪಾಟೀಲ್ (65) ಬೆಳಗ್ಗೆ ಚಹಾ ಕುಡಿಯುತ್ತಲೇ ಕೊನೆಯುಸಿರೆಳೆದಿದ್ದಾರೆ.

ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದ ನಿವಾಸಿ ಆಗಿರುವ ಮಾರುತಿಗೌಡ ಗ್ರಾಮದ ವಾರ್ಡ್ ನಂ. 3ರ ಚುನಾವಣಾ ಕಣದಲ್ಲಿದ್ದರು. ಡಿ. 27 ರಂದು ಮತದಾನ ನಡೆಯಲಿದೆ. ಮಾರುತಿಗೌಡ ಅವರು ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು.

ಚುನಾವಣಾ ಪ್ರಚಾರದ ಓಡಾಟವೇ ಸಾವಿಗೆ ಕಾರಣವಾಗಿರಬಹುದು ಎನ್ನಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Google News

 

 

WhatsApp Group Join Now
Telegram Group Join Now
Suddi Sante Desk