ಹೌದು ಬೆಳ್ಳಂ ಬೆಳಿಗ್ಗೆ ಪೊಲೀಸ್ ಕಾನ್ಸಟೇಬಲ್ ಮತ್ತು ಡ್ರೈವರ್ ರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಲಬುರಗಿ ಯಲ್ಲಿ ನಡೆದಿದೆ.ಜಿಲ್ಲೆಯ ಜೇವರ್ಗಿ ಠಾಣೆಯ ಕಾನ್ಸಟೇಬಲ್ ಶಿವರಾಯ್ ಮತ್ತು ಡ್ರೈವರ್ ಅವ್ವಣ್ಣ ಲೋಕಾ ಬಲೆಗೆ ಬಿದ್ದವರಾಗಿದ್ದಾರೆ.30 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ ಕಾನ್ಸಟೇಬಲ್ ಶಿವರಾಯ್ ಮತ್ತು ಅವ್ವಣ್ಣ.ಮರಳು ಸಾಗಾಣಿಕೆ ಸಂಬಂಧ ಅಖಿಲ್ ಎಂಬುವರಿಂದ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿಯಾಗಿದೆ. ಲೋಕಾಯುಕ್ತ ಎಸ್ ಪಿ ಅಬ್ದುಲ್ ರೌಫ್ ಕರ್ನೂಲ್ ನೇತೃತ್ವದಲ್ಲಿ ಈ ಒಂದು ದಾಳಿಯಾಗಿದೆ.ಸಧ್ಯ ಟ್ರ್ಯಾಪ್ ಆಗಿರುವ ಇಬ್ಬರು ಕಾನ್ಸಟೇಬಲ್ ರನ್ನ ಲೋಕಾ ಪೊಲೀಸರು ಬಂಧಿಸಿದ್ದು ಮುಂದಿನ ಕ್ರಮಮನ್ನು ಕೈಗೊಂಡಿದ್ದಾರೆ.
Suddi Sante > Local News > ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸಟೇಬಲ್ ಮತ್ತು ಡ್ರೈವರ್ 30 ಸಾವಿರ ಹಣ ತಗೆದುಕೊಳ್ಳುವಾಗ ಟ್ರ್ಯಾಪ್