ಚಿತ್ರದುರ್ಗ ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣ ವಿಚಾರ ಕುರಿತ ಪ್ರಕರಣದಲ್ಲಿ ಮುರುಘಾಶ್ರೀ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.ಹೌದು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಒಂದು ಆದೇಶವನ್ನು ಮಾಡಿದೆ.ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರು ಈ ಒಂದು ಆದೇಶವನ್ನು ಮಾಡಿದ್ದಾರೆ.ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರಿಗೆ ಜೈಲೇ ಗತಿ ಎಂಬಂತಾಗಿದ್ದು ಸೆಪ್ಟಂಬರ್ 27ರವರೆಗೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀ ಅವರಿಗೆ ನ್ಯಾಯಾಲಯದ ಈ ಒಂದು ತೀರ್ಪು ನಿರಾಶೆಯನ್ನುಂಟು ಮಾಡಿದೆ.
Suddi Sante > State News > ಮುರುಘಾಶ್ರೀ ಜಾಮೀನು ಅರ್ಜಿ ತಿರಸ್ಕ್ರತ ಸೆಪ್ಟಂಬರ್ 27 ರವರೆಗೆ ನ್ಯಾಯಾಂಗ ಬಂಧನದಲ್ಲಿರುವ ಸ್ವಾಮಿಜಿ