This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಕಾರಿಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಶಿಕ್ಷಕ ಸಾವು – ಶಾಲೆಗೆ ಹೊರಟಿದ್ದ ಬಸಪ್ಪ ಶಿಕ್ಷಕರನ್ನು ವೇಗವಾಗಿ ಬಂದು ಡಿಕ್ಕಿಯಾಗಿ ಬಲಿ ಪಡೆದ ಕಾರು

WhatsApp Group Join Now
Telegram Group Join Now

ಕೊಪ್ಪಳ

ಹೌದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕು ನಿಲೋಗಲ್ ಹಾಗೂ ಬಿಳೇಕಲ್ ಮಾರ್ಗಮಧ್ಯೆ ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ ಕುಷ್ಟಗಿ ತಾಲೂಕಿನ ನಿಲೋಗಲ್ ಹಾಗೂ ಬಿಳೇಕಲ್ ರಸ್ತೆಯಲ್ಲಿ ಬೈಕ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಶಿಕ್ಷಕ ರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಿಳೇಕಲ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಬಸಪ್ಪ ಹಿರೇಹಾಳ (45) ಸಾವಿಗೀಡಾದ ದುರ್ದೈವಿಯಾಗಿದ್ದು ಇವರು ಕೆಲಸ ಮುಗಿಸಿ ಮನೆಗೆ ಬೈಕ್‌ನಲ್ಲಿ ವಾಪಸ್ ಬರುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಹನಮಸಾಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಕಾರು- ಬೈಕ್ ಅಪಘಾತದಲ್ಲಿ ಜಮೀನಿಗೆ ನುಗ್ಗಿದೆ ಕಾರು ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಅಪಘಾತ ದಲ್ಲಿ ಬೈಕ್ ಗೆ ಗುದ್ದಿದ ಕಾರು ಡಿಕ್ಕಿ ಯಾಗಿ ಜಮೀನಿಗೆ ನುಗ್ಗಿದೆ.


Google News

 

 

WhatsApp Group Join Now
Telegram Group Join Now
Suddi Sante Desk