ಬೆಂಗಳೂರು –
IAS ಅಧಿಕಾರಿಗಳ ವರ್ಗಾವಣೆಯ ಬೆನ್ನಲ್ಲೇ ರಾಜ್ಯ ಸರ್ಕಾರ ಇತ್ತ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.ಹೌದು ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಕೆಲವೊಂದಿಷ್ಟು ಅಧಿಕಾರಿ ಗಳನ್ನು ವರ್ಗಾವಣೆ ಮಾಡಿದ್ದು ಇದರೊಂದಿಗೆ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿಯನ್ನು ಮಾಡಿದೆ.
10 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶವನ್ನು ಮಾಡಿದ್ದು ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಒಟ್ಟು 11 ಪೊಲೀಸ್ ಅಧಿಕಾರಿಗಳ್ನು ವರ್ಗಾವಣೆ ಮಾಡಿದ್ದು ವರ್ಗಾವಣೆಗೊಂಡಿರುವ ಪೊಲೀಸ್ ಅಧಿಕಾರಗಳು ಈ ಕೆಳಗಿನಂತೆ ಇದ್ದಾರೆ.