ಬೆಂಗಳೂರು –
ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿಯನ್ನು ಮಾಡಿದ್ದು 8 ಕ್ಕೂ ಹೆಚ್ಚು IAS ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಹೌದು ರಾಜ್ಯದ ವಿವಿದೆಡೆ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಯನ್ನು ಮಾಡಿದೆ
ರಾಜ್ಯ ಸರ್ಕಾರ ಶ್ರೀಮತಿ ಕವಿತಾ ಎಸ್ ಮಣ್ಣಿಕೇರಿ ಸೇರಿದಂತೆ 8 ಕ್ಕೂ ಹೆಚ್ಚು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.