This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Health & Fitness

ಚಿಕ್ಕ ಮಕ್ಕಳಿಗೆ ಕಾಡುತ್ತಿದೆ ಹೃದಯ ಸಮಸ್ಯೆ ರಾಜ್ಯದಲ್ಲಿ ಮತ್ತೋರ್ವ 2 ವರ್ಷದ ಬಾಲಕ ಹಾರ್ಟ್ ಅಟ್ಯಾಕ್ ಗೆ ಬಲಿ – ಶಾಲೆಯಲ್ಲಿಯೇ ಕುಸಿದು ಬಿದ್ದ ಮೋಕ್ಷಿತ್ ಸಾವು

WhatsApp Group Join Now
Telegram Group Join Now

ಸುಳ್ಯ

ಚಿಕ್ಕ ಮಕ್ಕಳಿಗೆ ಕಾಡುತ್ತಿದೆ ಹೃದಯ ಸಮಸ್ಯೆ ರಾಜ್ಯದಲ್ಲಿ ಮತ್ತೋರ್ವ 2 ವರ್ಷದ ಬಾಲಕ ಹಾರ್ಟ್ ಅಟ್ಯಾಕ್ ಗೆ ಬಲಿ – ಶಾಲೆಯಲ್ಲಿಯೇ ಕುಸಿದು ಬಿದ್ದ ಮೋಕ್ಷಿತ್ ಸಾವು ಹೌದು ಹೃದಯಾ ಘಾತದಿಂದ ಶಾಲಾ ವಿದ್ಯಾರ್ಥಿ ಯೊರ್ವ ಸಾವನ್ನ ಪ್ಪಿರುವ ಘಟನೆ ಸುಳ್ಯ ತಾಲೂಕಿನಲ್ಲಿ ಸಂಭವಿ ಸಿದೆ.ಅಮರಮುಟ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್‌ ಕೆ.ಸಿ.(7) ಮೃತ ಬಾಲಕ ನಾಗಿದ್ದಾನೆ.

ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ದ್ದನು.ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿ ಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ನೀಡಿದರು. ತಂದೆ ಚಂದ್ರಶೇಖರ ಆಚಾರ್ಯ ಅವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು ಬಿದ್ದಿದ್ದು ತತ್‌ಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ವೈದ್ಯರು ಪರೀಕ್ಷಿಸಿದಾಗ ಬಾಲಕನಿಗೆ ಹೃದಯಾಘಾತ ಸಂಭವಿಸಿದ್ದರಿಂದ ಮೃತ ಪಟ್ಟಿರುವುದಾಗಿ ತಿಳಿಸಿದರು.ಮೃತ ಬಾಲಕ ತಂದೆ,ತಾಯಿ, ಸಹೋದರನನ್ನು ಅಗಲಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk