ಬೆಂಗಳೂರು –
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಐಪಿಎಸ್ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ಮಾಡುತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಒಟ್ಟು ಐವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆಗೊಂ ಡಿರುವ ಪೊಲೀಸ್ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.
ಚಕ್ರವರ್ತಿ ಸುದ್ದಿ ಸಂತೆ ನ್ಯೂಸ್