ಬೆಂಗಳೂರು –
ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಪೊಲೀಸ್ ಇನ್ಸ್ಪೇಕ್ಟರ್ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.ಹೌದು ದೊಡ್ಡ ಪ್ರಮಾಣದಲ್ಲಿ ಪೊಲೀಸ್ ಇಲಾಖೆಗೆ ಮೇಜರ್ಸ ಸರ್ಜರಿಯನ್ನು ಮಾಡಲಾಗಿದ್ದು 108 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡ ಲಾಗಿದ್ದು ಹುಬ್ಬಳ್ಳಿ ಧಾರವಾಡ ಸೇರಿದಂತೆ ರಾಜ್ಯದ ಹಲವೆಡೆ ಕರ್ತವ್ಯವನ್ನು ಮಾಡುತ್ತಿದ್ದ ಪೊಲೀಸ್ ಠಾಣೆಗಳಲ್ಲಿನ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆ ಗೊಂಡಿರುವ ಪೊಲೀಸ್ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.
ಸುದ್ದಿ ಸಂತೆ ನ್ಯೂಸ್…..