ಬೆಂಗಳೂರು –
ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಹೌದು ಬಿಇಓ ಮತ್ತು ಡಿಡಿಪಿಐ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಬಿಇಓ ಅಧಿಕಾರಿಗಳೊಂದಿಗೆ ಡಿಡಿಪಿಐ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದ್ದು ಆಡಳಿತಾ ತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದ್ದು ವರ್ಗಾವಣೆ ಗೊಂಡಿರುವ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ
ಸುದ್ದಿ ಸಂತೆ ನ್ಯೂಸ್…..