This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಧಾರವಾಡ

ಶರಣಪ್ಪ ಕೊಟಗಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರ – ಬನ್ನಿ ಪಾಲ್ಗೊಂಡು ಶಿಬಿರದ ಲಾಭ ಪಡೆದುಕೊಳ್ಳಿ ಶರಣಪ್ಪ ಕೊಟಗಿ ಕರೆ

WhatsApp Group Join Now
Telegram Group Join Now

ಧಾರವಾಡ

ಶರಣಪ್ಪ ಎಂ ಕೊಟಗಿ ಚಾರಿಟೇಬಲ್ ಟ್ರಸ್ಟ್ ಸತ್ತೂರು ಇವರಿಂದ ನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಹೌದು ಬೃಹತ್ ಪ್ರಮಾಣದಲ್ಲಿ ಈ ಒಂದು ಆರೋಗ್ಯ ತಪಾಸಣಾ ಶಿಬಿರವನ್ನು ಸತ್ತೂರಿನ ಆಂಜನೇಯ ದೇವಸ್ಥಾನದಲ್ಲಿ ಆಯೋಜನೆ ಮಾಡಲಾಗಿದ್ದು

ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆ ಯವರೆಗೆ ಈ ಒಂದು ಶಿಬಿರವು ನಡೆಯಲಿದ್ದು ಹೆಸರಾಂತ ನುರಿತ ವೈಧ್ಯರು ಪಾಲ್ಲೊಳ್ಳಿದ್ದು ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕರು ಈ ಒಂದು ಕ್ಯಾಂಪ್ ನ ಲಾಭ ವನ್ನು ಪಡೆುಕೊಳ್ಳು ವಂತೆ ಟ್ರಸ್ಟ್ ನ ಅಧ್ಯಕ್ಷ ಶರಣಪ್ಪ ಕೊಟಗಿ ಸಾರ್ವಜನಿಕರಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ…..

 


Google News

 

 

WhatsApp Group Join Now
Telegram Group Join Now
Suddi Sante Desk