This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ದಾವಣಗೆರೆ

ಬೈಕ್ ಗೆ ಟಿಪ್ಪರ್ ಡಿಕ್ಕಿ ಇಬ್ಬರ ದುರ್ಮರಣ ಅತಿ ವೇಗವಾಗಿ ಬಂದ ಟಿಪ್ಪರ್ ಬೈಕ್ ಗೆ ಡಿಕ್ಕಿಯಾಗಿ ತೆಂಗಿನ ಮರಕ್ಕೆ ಡಿಕ್ಕಿ…..

WhatsApp Group Join Now
Telegram Group Join Now

ದಾವಣಗೆರೆ  –

ಬೈಕ್ ಗೆ ಟಿಪ್ಪರ್ ವೊಂದು ಡಿಕ್ಕಿಯಾಗಿ ಇಬ್ಬರು ಸಾವಿಗೀಡಾದ ಘಟನೆ ದಾವಣಗೆರೆ ಯಲ್ಲಿ ನಡೆದಿದೆ ಅತಿ ವೇಗವಾಗಿ ಬಂದ ಟಿಪ್ಪರ್ ಬೈಕ್ ಗೆ ಡಿಕ್ಕಿಯಾಗಿ ನಂತರ ತೆಂಗಿನ ಮರಕ್ಕೆ ಡಿಕ್ಕಿ ಹೊಡೆ ದಿದೆ.ಹದಡಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದ್ದು ಸ್ಥಳದಲ್ಲೇ ಇಬ್ಬರ ಸಾವಿಗೀಡಾಗಿದ್ದಾರೆ.

ಹೆಬ್ಬಾಳು ಗ್ರಾಮದ ತೇಜಸ್ ಹಾಗೂ ಹೊನ್ನ ನಾಯಕನಹಳ್ಳಿ ಶಿವು ಸಾವಿಗೀಡಾದವರಾಗಿದ್ದು ಅತೀವೇಗದಿಂದ ಬಂದ ಲಾರಿ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಗೆ ಡಿಕ್ಕಿ  ಹೊಡೆದಿದೆ. ಸ್ಥಳದಲ್ಲೇ ಇಬ್ಬರು ಮೃತರಾಗಿದ್ದು ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾ ಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ದಾವಣಗೆರೆ…..


Google News

 

 

WhatsApp Group Join Now
Telegram Group Join Now
Suddi Sante Desk