ಬೆಂಗಳೂರು –
ರಾಜ್ಯ ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಸರ್ಜರಿಯನ್ನು ಮಾಡಿದ್ದು ಇನ್ಸ್ಪೆಕ್ಟರ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಹೌದು ಒಂದು ಕಡೆಗೆ ಮೂರು ವರ್ಷಗಳಿಂದ ಒಂದೇ ಕಡೆಗೆ ಬೀಡು ಬಿಟ್ಟಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಸೂಚನೆ ನೀಡಿರುವ ಚುನಾವಣಾ ಆಯೋಗದ ಸೂಚನೆಯಂತೆ ಆಡಳಿತಾತ್ಮಕ ಹಿತದೃಷ್ಟಿಯಿಂದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ರಾಜ್ಯದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆಗೊಂಡಿರುವ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..