This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State Newsಬೆಳಗಾವಿ

ಶೀಘ್ರದಲ್ಲೇ 15 ಸಾವಿರ ಶಿಕ್ಷಕರ ನೇಮಕಾತಿ CM – ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆಗೆ ಆದೇಶ ಎಂದರು ಮುಖ್ಯಮಂತ್ರಿ

WhatsApp Group Join Now
Telegram Group Join Now

ಬೆಳಗಾವಿ

ಶಿಕ್ಷಕ ಹುದ್ದೆಯ ನೀರಿಕ್ಷೆಯಲ್ಲಿದ್ದ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿಯನ್ನು ನೀಡಿದ್ದಾರೆ.ಹೌದು ಶೀಘ್ರದಲ್ಲೇ 15 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳೊ ದಾಗಿ ಹೇಳಿದ್ದಾರೆ.ಸಧ್ಯ ಪ್ರಸಕ್ತ ವರ್ಷ 15 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುತ್ತಿದ್ದು ಇನ್ನೂ 15,000 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳ ಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಪೂರಕ ಅಂದಾಜು ಮೇಲಿನ ಚರ್ಚೆಯ ಸಂದರ್ಭದಲ್ಲಿ ಉತ್ತರಿಸಿದ ಅವರು ಇನ್ನು 15,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು.ಇನ್ನೂ 8000 ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು ಕಾಲೇಜು ಉಪನ್ಯಾಸಕರು ಸಹ ಪ್ರಾಧ್ಯಾಪಕರು ಹಾಗೂ ಪ್ರಾಧ್ಯಾಪಕರ ಬೋಧನಾ ಕಾರ್ಯ ಶೈಲಿ ಬದಲಾವಣೆ ಮಾಡಲಿದ್ದು ಮುಂದಿನ ಬಜೆಟ್ ನಲ್ಲಿ ಈ ಬಗ್ಗೆ ಘೋಷಿಸಲಾಗುವುದು ಎಂದು ತಿಳಿಸಿ ಗುಡ್ ನ್ಯೂಸ್ ನೀಡಿದರು.

ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..


Google News

 

 

WhatsApp Group Join Now
Telegram Group Join Now
Suddi Sante Desk