ಹುಬ್ಬಳ್ಳಿ ಧಾರವಾಡ –
ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಅವರನ್ನು ವರ್ಗಾವಣೆ ಮಾಡಲಾಗದೆ.ಹೌದು ನೂತನ ಪೊಲೀಸ್ ಆಯುಕ್ತರನ್ನಾಗಿ ರಮನಗುಪ್ತ ಅವರನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದೆ
ಇದರೊಂದಿಗೆ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ಎರಡು ವರ್ಷಗಳಿಂದ ಅವಳಿ ನಗರದಲ್ಲಿ ಖಡಕ್ ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿ ಹೆಸರು ಮಾಡಿದ್ದರು ಲಾಬೂರಾಮ್ ಅವರು.ಸಧ್ಯ ಇವರನ್ನು ವರ್ಗಾವಣೆ ಮಾಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..