ಬೆಂಗಳೂರು –
ಸಿವಿಲ್ ವಿಭಾಗದ 21 ಪೊಲೀಸ್ ಅಧಿಕಾರಿಗ ಳನ್ನು ವರ್ಗಾವಣೆ ಮಾಡಲಾಗಿದೆ.ಹೌದು ಚುನಾವಣಾ ಆಯೋಗದ ಸೂಚನೆಯ ಹಿನ್ನಲೆ ಯಲ್ಲಿ ಮತ್ತೆ ಪೊಲೀಸ್ ಇಲಾಖೆ ಆಡಳಿತ ಯಂತ್ರಕ್ಕೆ ಸರ್ಜರಿಯನ್ನು ಮಾಡಿದ್ದು ಹೀಗಾಗಿ 21 ಪೊಲೀಸ್ ಇನ್ಸ್ಪೇಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿದೆ.
ರಾಜ್ಯದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ವರ್ಗಾವಣೆಗೊಂಡಿರುವ ಪೊಲೀಸ್ ಅಧಿಕಾರಿ ಗಳು ಈ ಕೆಳಗಿನಂತೆ ಇದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..