This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State Newsಧಾರವಾಡ

ರಸ್ತೆ ಅಕ್ಕ ಪಕ್ಕದಲ್ಲಿ ಬೈಕ್ ನಿಲ್ಲಿಸುವ ಮುನ್ನ ಹುಷಾರಾಗಿರಿ ಹುಬ್ಬಳ್ಳಿಯಲ್ಲಿ ರಸ್ತೆ ಪಕ್ಕದಲ್ಲಿ ಲಾಕ್ ಮಾಡಿದ್ದ ಬೈಕ್ ಕಳ್ಳತನ ಕಳ್ಳನ ಕರಾಮತ್ತು CC Tv ಯಲ್ಲಿ ಸೆರೆ

WhatsApp Group Join Now
Telegram Group Join Now

ಹುಬ್ಬಳ್ಳಿ

ಹೌದು ರಸ್ತೆ ಪಕ್ಕದಲ್ಲಿ ನಿರ್ಮಿಸಲಾಗಿದ್ದ ಸ್ಕೂಟಿ ಯೊಂದನ್ನು ಕಳ್ಳತನ ಮಾಡಿದ ಘಟನೆ ಹುಬ್ಬಳ್ಳಿ ಯಲ್ಲಿ ನಡೆದಿದೆ. ಕೊಪ್ಪಿಕರ ರೋಡ್ ದಲ್ಲಿ ನಿಲ್ಲಿಸಲಾಗಿದಗದ ಸ್ಕೂಟಿಯನ್ನು ಕಳ್ಳತನ ಮಾಡಿದ್ದು ಖತರ್ನಾಕ್ ಕಳ್ಳನ ಕರಾಮತ್ತು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಹೌದು ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಬೈಕ್‌ನ್ನು, ಹಾಡಹಗಲೆ ಕಳ್ಳತನ ಮಾಡಿದ ಘಟನೆ ನಗರದಲ್ಲಿ ನಡೆದಿದ್ದು ಖತರ್ನಾಕ ಯುವಕನ ಕಳ್ಳತನ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಹೌದು ವಾಣಿಜ್ಯ ನಗರಿ ಹುಬ್ಬಳ್ಳಿಯ ಪ್ರಮುಖ ಮಾರುಕಟ್ಟೆ ಪ್ರದೇಶವಾದ ಕೊಪ್ಪಿಕರ ರಸ್ತೆಯಲ್ಲಿ ಆಶಿಫ್ ಅಂಕಲಗಿ ಎನ್ನುವವರು ಸ್ಕೂಟಿಯನ್ನು ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿ ಕೆಲಸಕ್ಕೆಂದು ಹೋಗಿದ್ದರು.

ಆದ್ರೆ ಖತರ್ನಾಕ ಕಳ್ಳನೊಬ್ಬ ಸ್ಕೂಟಿ ಹ್ಯಾಂಡಲ್ ಮುರಿದು ಕಳ್ಳತನ ಮಾಡಿಕೊಂಡು ಪರಾರಿಯಾ ಗಿದ್ದಾನೆ.ಈ ಘಟನೆ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಕಳ್ಳನ ಹೆಡೆಮುರಿ ಕಟ್ಟಲು ಪೊಲೀಸರು ಬಲೆ ಬಿಸಿದ್ದಾರೆ.

ಆದ್ರೆ ಖತರ್ನಾಕ ಕಳ್ಳನೊಬ್ಬ ಸ್ಕೂಟಿ ಹ್ಯಾಂಡಲ್ ಮುರಿದು ಕಳ್ಳತನ ಮಾಡಿಕೊಂಡು ಪರಾರಿಯಾ ಗಿದ್ದಾನೆ.ಈ ಘಟನೆ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು ಕಳ್ಳನ ಹೆಡೆಮುರಿ ಕಟ್ಟಲು ಪೊಲೀಸರು ಬಲೆ ಬಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News

 

 

WhatsApp Group Join Now
Telegram Group Join Now
Suddi Sante Desk