This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಧಾರವಾಡ

ಬೆಲೆ ಏರಿಕೆ ವಿರುದ್ಧ JDS ಪ್ರತಿಭಟನೆ – ಜಿಲ್ಲಾಧಿಕಾರಿ ಕಚೇರಿ ಮುಂದೆ ಪೂರ್ಣಿಮಾ ಸವದತ್ತಿ ನೇತೃತ್ವದಲ್ಲಿ ನೇತೃತ್ವದಲ್ಲಿ ನಡೆಯಲಿದೆ ಬೃಹತ್ ಪ್ರತಿಭಟನೆ…..

WhatsApp Group Join Now
Telegram Group Join Now

ಹುಬ್ಬಳ್ಳಿ

ಹೌದು ಬೆಲೆ ಏರಿಕೆ ಯನ್ನು ಖಂಡಿಸಿ ನಾಳೆ ಧಾರವಾಡ ದ ಜಿಲ್ಲಾಧಿಕಾರಿ ಕಚೇರಿ ಮಂದೆ ಜೆಡಿಎಸ್ ಪಕ್ಷದಿಂದ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಯಲಿದೆ.ಜನತಾದಳ ಜಾತ್ಯತೀತ ಪಕ್ಷದ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ.ಮ.ಸವದತ್ತಿ ಅವರ ನೇತೃತ್ವದಲ್ಲಿ ಈ ಒಂದು ಪ್ರತಿಭಟನೆ ನಡೆಯಲಿದೆ

ಮಂಗಳವಾರ ಬೆಳಿಗ್ಗೆ 11:0 ಗಂಟೆಗೆ ಬೆಲೆ ಎರಿಕೆ ವಿರುದ್ಧ ರಾಜ್ಯ ಹಾಗೂ ಕೇಂದ್ರ ಸರ್ಕಾರ ವೈಫಲ್ಯ ಜನವಿರೋಧಿ ನೀತಿ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಈ ಒಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಹೋರಾಟ ನಡೆಯಲಿದೆ

ಈ ಪ್ರತಿಭಟನೆಯಲ್ಲಿ ಮುಖ್ಯ ಅತಿಥಿಗಳಾಗಿ ಮಹಾನಗರ ಜಿಲ್ಲಾ ಅದ್ಯಕ್ಷರಾದ ಗುರುರಾಜ ಹುಣಸಿಮರದ,ಗ್ರಾಮಾಂತರ ಜಿಲ್ಲಾ ಅದ್ಯಕ್ಷರಾದ ಬಿ. ಬಿ. ಗಂಗಾಧರಮಠ,ಅವರು ಆಗಮಿಸುವರು.

ಪಕ್ಷದ ಮುಖಂಡರು ವಿವಿಧ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಪಕ್ಷದ ಮುಖಂಡರಾದ ಸಲಿಮ್ ಖಾನ್ ಕುಡಚಿ ಕರೆ ನೀಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..

 


Google News

 

 

WhatsApp Group Join Now
Telegram Group Join Now
Suddi Sante Desk