This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ರಾಜ್ಯದ ಸರ್ಕಾರಿ ನೌಕರರಿಗೆ ಕೇಂದ್ರೀಯ ವೇತನ ರಚನೆಯನ್ನು ಅಳವಡಿಸಿಕೊಳ್ಳುವ ಕುರಿತು ಮಹತ್ವದ ಅಪ್ಡೇಟ್‌ ಸಮಾನ ವೇತನದ ಮಾಹಿತಿ ನೀಡುವಂತೆ ಸೂಚನೆ

WhatsApp Group Join Now
Telegram Group Join Now

ಬೆಂಗಳೂರು

ರಾಜ್ಯದ ಸರ್ಕಾರಿ ನೌಕರರಿಗೆ ಕೇಂದ್ರೀಯ ವೇತನ ರಚನೆಯನ್ನು ಅಳವಡಿಸಿಕೊಳ್ಳುವ ಕುರಿತು ಮಹತ್ವದ ಮಾಹಿತಿಯನ್ನು ನೀಡುವಂತೆ ಸಮಿತಿ ಸೂಚನೆ ನೀಡಿದೆ ಸಮಾನ ವೇತನದ ಮಾಹಿತಿ ಕುರಿತು ಅನಿಸಿಕೆ ಹಂಚಿಕೊಂಡ ಸಮಗ್ರ ವಾದ ವಿವರಣೆ ನೀಡುವಂತೆ ಸೂಚನೆಯನ್ನು ಕೂಡಾ ನೌಕರರಿಗೆ ನೀಡಲಾಗಿದೆ.

ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಸರ್ಕಾರ ಕೋರಿದೆ ಕೇಂದ್ರೀಯ ವೇತನ ರಚನೆಯನ್ನು ಅಳವಡಿಸಿಕೊಳ್ಳುವ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಸರ್ಕಾರ ಕೋರಿದ ಹಿನ್ನೆಲೆ ಯಲ್ಲಿ ಈ ಒಂದು ನಿರ್ದಾ್ಧಾರವನ್ನು ಸಮಿತಿಯೂ ಕೈಗೊಂಡು ಮಾಹಿತಿಯನ್ನು ನೀಡಲು ಮುಕ್ತ ಅವಕಾಶವನ್ನು ನೀಡಿ ಸಮಾನ ವೇತನದ ಕುರಿತು ಮಾಹಿತಿ ನೀಡಿ ಎಂದಿದೆ.

ಆಯೋಗವನ್ನು ನಿರ್ದಿಷ್ಟವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿನ ಸಿಬ್ಬಂದಿಗಳ ನಡುವಿನ ಹುದ್ದೆಗಳ ಸಮಾನತೆಯನ್ನು ನಿರ್ಧರಿಸುವ ಮೂಲಕ ಕೇಂದ್ರೀಯ ವೇತನ ರಚನೆಯನ್ನು ಅಳವಡಿಸಿಕೊಳ್ಳುವ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಸರ್ಕಾರ ಕೋರಿದೆ ಈ ಬಗ್ಗೆಯೂ ಆಯೋಗಕ್ಕೆ ಆಸಕ್ತರು ಮಾಹಿತಿ ನೀಡಬ ಹುದಾಗಿದೆ.

ನಿವೃತ್ತಿ ವೇತನ,ತುಟ್ಟಿ ಭತ್ಯೆ,ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ,ವೈದ್ಯಕೀಯ ಸೌಲಭ್ಯ ಮತ್ತು ಇತರ ಸೌಲಭ್ಯಗಳಿಗೆ ಸಂಬಂಧಿಸಿದಂ ತೆಯೂ ಅವಶ್ಯವಿರುವ ಬದಲಾವಣೆಗಳ ಕುರಿತು ಸಹ ಶಿಫಾರಸ್ಸು ಮಾಡುವಂತೆ ಆಯೋಗಕ್ಕೆ ಸರ್ಕಾರ ಸೂಚಿಸಿದೆ.ಹೀಗಾಗಿ ಈ ವಿಷಯಗಳ ಕುರಿತು ನೌಕರರು,ಸಾರ್ವಜನಿಕರು ತಮ್ಮ ಅಭಿಪ್ರಾಯ,ಸಲಹೆಗಳನ್ನು ಈ ಪ್ರಶ್ನಾವಳಿಗೆ ಉತ್ತರಿಸುವ ಮೂಲಕ ಹಂಚಿಕೊಳ್ಳಬಹುದಾಗಿದೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk