ಬೆಂಗಳೂರು –
ಐಎಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದ್ದು ಮತ್ತೆ ಮೂವರು ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.ಹೌದು 2015ನೇ ಬ್ಯಾಚ್ ನ ಪೌಜಿಯಾ ತರುನಮ್ ಸೇರಿದಂತೆ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆ ಮಾಡಿದ್ದು ಇದರೊಂದಿಗೆ ಆಡಳಿತ ಯಂತ್ರಕ್ಕೆ ಮತ್ತೆ ರಾಜ್ಯ ಸರ್ಕಾರ ಸರ್ಜರಿಯನ್ನು ಮಾಡಿದ್ದು ವರ್ಗಾವಣೆಗೊಂಡಿರುವ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..