This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಧಾರವಾಡ

ಕಲಘಟಗಿ ಯಲ್ಲಿ ಭೀಕರ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು – ಕಾರು ಕ್ಯಾಂಟರ್ ನಡುವೆ ಡಿಕ್ಕಿ ಸ್ಥಳಕ್ಕೇ ಇನ್ಸ್ಪೆಕ್ಟರ್ ಶ್ರೀಶೈಲ ಕೌಜಲಗಿ ಭೇಟಿ ಪರಿಶೀಲನೆ…..

WhatsApp Group Join Now
Telegram Group Join Now

ಹುಬ್ಬಳ್ಳಿ

ಕ್ಯಾಂಟರ್ ಮತ್ತು ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವಿಗೀಡಾದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಸಂಗಟಿಕೊಪ್ಪ ಗ್ರಾಮದ ಬಳಿ ನಡೆದಿದೆ.ಹೌದು ಭೀಕರ ಅಪಘಾ ತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಧಾರವಾಡದ ಕಲಘಟಗಿ ಸಂಗಟಿಕೊಪ್ಪ ದಲ್ಲಿ ಈ ಒಂದು ಘಟನೆ ನಡೆದಿದೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಸಂಗಟಿಕೊಪ್ಪ ಗ್ರಾಮದ ಮುಖ್ಯ ರಸ್ತೆಯಲ್ಲಿ ಈ ಒಂದು ಅಪಘಾತ ನಡೆದಿದೆ.ಯಲ್ಲಾಪುರ ರಸ್ತೆಯಲ್ಲಿರುವ ಸಂಗಟಿ ಕೊಪ್ಪ ಗ್ರಾಮ.ಟ್ಯಾಂಕರ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿವೆ.

ಕಾರಿನಲ್ಲಿದ್ದವರು ಇಬ್ಬರು ಸ್ಥಳದಲ್ಲಿ ಸಾವಿಗೀಡಾ ಗಿದ್ದರೆ ತೀವ್ರವಾಗಿ ಗಾಯಗೊಂಡಿರುವ ಇನ್ನಿಬ್ಬ ರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಸ್ಥಳಕ್ಕೆ ಕಲಘಟಗಿ ಇನ್ಸ್ಪೆಕ್ಟರ್ ಶ್ರೀಶೈಲ ಕೌಜಲಗಿ ಮತ್ತು ಸಿಬ್ಬಂದಿ ಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಕಲಘಟಗಿ…..


Google News

 

 

WhatsApp Group Join Now
Telegram Group Join Now
Suddi Sante Desk