ಬೆಂಗಳೂರು –
ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಯನ್ನು ಮಾಡಿದೆ ಹೌದು ಕಳೆದ ವಾರ ಅಷ್ಟೇ ಐಎಎಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಮತ್ತೆ ಸಧ್ಯ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದೆ.
ಹತ್ತಕ್ಕೂ ಹೆಚ್ಚು ಐಎಎಸ್ ಅಧಿಕಾರಿ ಗಳನ್ನು ಮತ್ತೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ ಕಳೆದ ವಾರವಷ್ಟೇ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಈಗ ಮತ್ತೆ ಕೆಲವೊಂ ದಿಷ್ಟು ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ಆದೇಶ ವನ್ನು ಮಾಡಿದೆ.
ಇದರೊಂದಿಗೆ ರಾಜ್ಯ ಸರ್ಕಾರ ಮತ್ತೆ ಮೇಜರ್ ಸರ್ಜರಿ ಯನ್ನು ಮಾಡಿ ಆದೇಶ ವನ್ನು ಮಾಡಿದೆ ಜನೆವರಿ 31 ರ ಒಳಗಾಗಿ ಚುನಾವಣಾ ಇಲಾಖೆಯ ಸೂಚನೆ ಯಂತೆ ವರ್ಗಾವಣೆ ಪ್ರಕ್ರಿಯೆ ಯನ್ನು ರಾಜ್ಯ ಸರ್ಕಾರ ಪೂರ್ಣ ಗೊಳಿಸಿತ್ತು ಇದೀಗ ಮತ್ತೆ ಐಎಎಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡುವ ಮೂಲಕ ಆಡಳಿತ ವ್ಯವಸ್ಥೆಗೆ ಚುರುಕುಗೊಳಿಸಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..