ಬೆಂಗಳೂರು –
7ನೇ ವೇತನ ಆಯೋಗದಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಅನ್ಯಾಯ ಆಗಿರುವ ವಿಚಾರ ಕುರಿತು ಮುಂದಿನ ಹೋರಾಟದ ಕುರಿತು ಚರ್ಚೆ ಮಾಡುವ ನಿಟ್ಟಿನಲ್ಲಿ ನಾಳೆ ರಾಜ್ಯದ ಸರ್ಕಾರಿ ನೌಕರರ ಸಂಘಟನೆ ಮಹತ್ವದ ಸಭೆಯನ್ನು ಕರೆದಿದ್ದಾರೆ.ನಾಳೆ ಸಂಜೆ ರಾಜ್ಯದ ಎಲ್ಲಾ ಜಿಲ್ಲೆಯ ಮತ್ತು ತಾಲ್ಲೂಕುಗಳ ಸರ್ಕಾರಿ ನೌಕರರ ಸಂಘದ ಮುಖಂಡರಿಗೆ ಮತ್ತು ಎಸ್ ಪಿಎಸ್ ನೌಕರರ ಸಂಘದ ಮುಖಂಡರನ್ನು ಸಭೆಗೆ ಆಹ್ವಾನವನ್ನು ನೀಡಲಾಗಿದೆ.
ನೀಡಲಾಗಿದೆ.






















