This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಹುಬ್ಬಳ್ಳಿಯಲ್ಲಿ CCB ಪೊಲೀಸರ ಕಾರ್ಯಾಚರಣೆ 3 ಕೋಟಿ ಕಪ್ಪು ಹಣ ವಶ – ಮನೆಯಲ್ಲಿಟ್ಟಿದ್ದ ಹಣವನ್ನು ವಶಕ್ಕೆ ತಗೆದುಕೊಂಡು ತನಿಖೆ ಕೈಗೊಂಡ ಪೊಲೀಸರು…..

WhatsApp Group Join Now
Telegram Group Join Now

ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ.ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮೂರು ಕೋಟಿ ಹಣ ಜಪ್ತಿ.ಹುಬ್ಬಳ್ಳಿಯ ಆಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

ರಮೇಶ್ ಬೊಣಗೇರಿ ಅವರ ನಿವಾಸದ ಮೇಲೆ ದಾಳಿ‌ ನಡೆಸಿದ ಸಿಸಿಬಿ ಪೊಲೀಸರು ಈ ಒಂದು ಕಾರ್ಯಾಚರಣೆ ಮಾಡಿ ಅಪಾರ ಪ್ರಮಾಣದ ಹಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಹಣ.
ಸಿಸಿಬಿ ಡಿವೈಎಸ್ಪಿ ನಾರಾಯಣ ಬರಮನಿ ನೇತೃತ್ವದಲ್ಲಿ ಈ ಒಂದು ದಾಳಿಯಾಗಿದೆ.ಅಶೋಕ ನಗರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News

 

 

WhatsApp Group Join Now
Telegram Group Join Now
Suddi Sante Desk