ಕಲಘಟಗಿ –
ಮಾಜಿ ಸಚಿವ ಸಂತೋಷ್ ಲಾಡ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿ ದರು.ಹೌದು ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಯಾಗಿ ನಾಮಪತ್ರ ವನ್ನು ಸಲ್ಲಿಕೆ ಮಾಡಿದರು
ನಗರದಲ್ಲಿ ಬೃಹತ್ ಪ್ರಮಾಣದಲ್ಲಿ ಮೆರವಣಿಗೆ ಮೂಲಕ ಆಗಮಿಸಿದ ಮಾಜಿ ಸಚಿವ ಸಂತೋಷ ಲಾಡ್ ಕಾಂಗ್ರೆಸ್ ಪಕ್ಷದ ಅಧಿಕೃತವಾದ ಅಭ್ಯರ್ಥಿ ಯಾಗಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಕೆ ಮಾಡಿದರು
ಪಟ್ಟಣದ ತಹಶಿಲ್ದಾರ ಕಚೇರಿ ಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ವಿಧಾನ ಸಭಾ ಕ್ಷೇತ್ರದ ಚುನಾವಣಾಧಿಕಾರಿಗೆ ತಮ್ಮ ಉಮೇದು ವಾರಿಕೆಯನ್ನು ಸಲ್ಲಿಸಿ ಅಧಿಕೃತ ಅಭ್ಯರ್ಥಿ ಯಾಗಿ ಕಣಕ್ಕೆ ಇಳಿದಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..