This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಧಾರವಾಡ

ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಮಾಡುತ್ತಿರುವ N H ಕೋನರಡ್ಡಿ – ಈ ಬಾರಿ ನಿನಗೆ ನಮ್ಮ ಮತ ಎನ್ನುತ್ತಿದ್ದಾರೆ ಮತದಾರರು…..

WhatsApp Group Join Now
Telegram Group Join Now

ನವಲಗುಂದ

ರೈತ ಬಂಡಾಯದ ನೆಲ ನವಲಗುಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಎನ್ ಹೆಚ್ ಕೋನರಡ್ಡಿ ಯವರು ಭರ್ಜರಿ ಮತ ಭೇಟಿ ಯಾಡುತ್ತಿದ್ದಾರೆ ಹೌದು ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿರುವ ಇವರು ಬಿಡುವಿಲ್ಲದೇ ಸುತ್ತಾಡುತ್ತಿದ್ದಾರೆ

ನವಲಗುಂದ ಮತ ಕ್ಷೇತ್ರದ ಅಲ್ಪ ಸಂಖ್ಯಾತರ ಸಭೆ ನಡೆಸಿ ಚುನಾವಣೆಗೆ ಸಂಬಂಧಿಸಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾ ಯಿತು.ಎಲ್ಲಾ ಹಳ್ಳಿಗಳಿoದ ಮುಖಂಡರು, ಹಿರಿಯರು ಹಾಗೂ ಯುವಕರು ಭಾಗವಹಿಸಿ ಬೆಂಬಲ ಸೂಚಿಸಿದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..


Google News

 

 

WhatsApp Group Join Now
Telegram Group Join Now
Suddi Sante Desk