ಕಲಘಟಗಿ –
ಕಾಂಗ್ರೆಸ್ ಬರಲಿದೆ ಪ್ರಗತಿ ತರಲಿದೆ ಎಂದು ಮಾಜಿ ಸಚಿವ ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಂತೋಷ ಲಾಡ್ ಹೇಳಿದರು. ಸಾಮಾಜಿಕ ಜಾಲ ತಾಣಗಳಲ್ಲಿ ಈ ಒಂದು ವಿಚಾರ ಕುರಿತು ಪೊಸ್ಟ್ ವೊಂದನ್ನು ಮಾಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಚುನಾವಣೆಯ ಕಾವು ರಂಗೇರುತ್ತಿದ್ದು ಹೀಗಾಗಿ ಚುನಾವಣೆಯ ನಂತರ ರಾಜ್ಯದಲ್ಲಿ ಯಾರು ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬೊಂದು ಸಾಕಷ್ಟು ಚರ್ಚೆ ಯಾಗುತ್ತಿರುವ ನಡುವೆ ಸಂತೋಷ ಲಾಡ್ ಅವರ ಈ ಒಂದು ಪೊಸ್ಟ್ ಕುತೂಹಲ ಕೆರಳಿಸಿದೆ.
ಸುದ್ದಿ ಸಂತೆ ನ್ಯೂಸ್ ಕಲಘಟಗಿ…..