This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಬೆಂಗಳೂರು ನಗರ

7ನೇ ವೇತನ ಆಯೋಗದ ವರದಿ ಸಲ್ಲಿಕೆಗೆ ಕಾಲಾವಧಿ ವಿಸ್ತರಣೆ – ವರದಿ ಸಲ್ಲಿಕೆಗೆ ಸಮಯ ವಿಸ್ತರಣೆ…..

WhatsApp Group Join Now
Telegram Group Join Now

ಬೆಂಗಳೂರು

7ನೇ ವೇತನ ಆಯೋಗದ ವರದಿ ಸಲ್ಲಿಕೆಗೆ ಮತ್ತೆ 6 ತಿಂಗಳುಗಳ ಸಮಯವನ್ನು ವಿಸ್ತರಣೆಯನ್ನು ರಾಜ್ಯ ಸರ್ಕಾರ ಮಾಡಿದೆ‌‌.ಹೌದು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ 7ನೇ ವೇತನ ಆಯೋಗಕ್ಕೆ ವರದಿ ಸಲ್ಲಿಸುವ ಅವಧಿಯನ್ನು ಆರು ತಿಂಗಳು ವಿಸ್ತರಣೆಯನ್ನು ಮಾಡಲಾಗಿದೆ.

ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆ ಸಂಬಂಧ ನಿವೃತ್ತ ಐಎಎಸ್ ಅಧಿ ಕಾರಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ  7ನೇ ವೇತನ ಆಯೋಗವನ್ನು ರಚಿಸಲಾಗಿದೆ 7ನೇ ವೇತನ ಆಯೋಗಕ್ಕೆ ವರದಿ ಸಲ್ಲಿಸುವ ಅವಧಿಯನ್ನು ಆರು ತಿಂಗಳು ವಿಸ್ತರಣೆ ಮಾಡಲಾಗಿದೆ

ರಾಜ್ಯಪಾಲರ ಆದೇಶದಂತೆ 7ನೇ ವೇತನ ಆಯೋಗದ ವರದಿ ಸಲ್ಲಿಕೆಗೆ ನೀಡಲಾಗಿದ್ದ ಸಮಯಾವಕಾಶವನ್ನು ಮೇ 19, 2023 ರಿಂದ ಆರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ(ಆರ್ಥಿಕ ಇಲಾಖೆ) ಆದೇಶ ಹೊರಡಿಸಿದ್ದಾರೆ.ನವೆಂಬರ್ 19, 2022ರಲ್ಲಿ 7ನೇ ವೇತನ ಆಯೋಗ ರಚಿಸಲಾಗಿತ್ತು ಮತ್ತು ವರದಿ ಸಲ್ಲಿಸಲು ಆರು ತಿಂಗಳ ಸಮಯ ನೀಡಲಾಗಿತ್ತು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk